ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷರಾಗಿ ಕರುಣಾಕರ ಶೆಟ್ಟಿ

0

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ಮಾಲಿನಿ ಪ್ರಸಾದ್ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ನೂತನ ಉಪಾಧ್ಯಕ್ಷರಾಗಿ ಕರುಣಾಕರ ಶೆಟ್ಟಿ ನಾಲ್ಗುತ್ತುಇಂದು ನಡೆದ ಸಾಮಾನ್ಯ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.