ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡ ತೋಟ ವಲಯದ ಅಮರ ಪಡ್ನೂರು ಕಾರ್ಯ ಕ್ಷೇತ್ರದ ರುಕ್ಮಯ ಗೌಡ ಕಾಯರ ಎಂಬವರಿಗೆ ಯೋಜನೆಯ ಜನಮಂಗಲ ಕಾರ್ಯಕ್ರಮದಲ್ಲಿ ಮಂಜುರಾದ ವೀಲ್ ಚೇರ್ ನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ವೀಣಾ ಪಡ್ಪು ವಲಯದ ಮೇಲ್ವಿಚಾರಕರಾದ ಸೀತಾರಾಮ, ಕಾನವು ಸೇವಾ ಪ್ರತಿನಿಧಿ ಶ್ರೀಮತಿ ಹರ್ಷಿತ, ಶ್ರೀಮತಿ ಜಯಲತಾ ಕಾಯರ ಉಪಸ್ಥಿತರಿದ್ದರು.