ಶೇಷಮ್ಮ ಅಂಙಣ ನಿಧನ

0

ಹರಿಹರ ಪಲ್ಲತ್ತಡ್ಕ ಗ್ರಾಮದ ಅಂಙಣ ನಿವಾಸಿ ಶೇಷಮ್ಮ ರವರು ಡಿ. 2ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಮೃತರು ಮಕ್ಕಳು ಸೊಸೆಯಂದಿರು, ಮೊಮ್ಮಕ್ಕಳು, ಮರಿಮಕ್ಕಳು,ಹಾಗು ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ.