ಕಮಲ ಕೆದಿಲ ನಿಧನ

0

ಐನೆಕಿದು ಗ್ರಾಮದ
ಕೆದಿಲ ದಿ। ತಮ್ಮಯ್ಯ ಗೌಡರ ಧರ್ಮಪತ್ನಿ ಕಮಲ ಡಿ.1 ರಂದು ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಮಕ್ಕಳಾದ ನವೀನ್ ಕೆದಿಲ, ಶಶಿಧರ ಕೆದಿಲ, ಶ್ರೀಮತಿ ಹರಿಣಿ, ಶ್ರೀಮತಿ ಪ್ರೇಮಾ ಹಾಗೂ ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.