ಸುಬ್ರಹ್ಮಣ್ಯ: ರವಿ ಕಕ್ಕೆಪದವು ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಷಷ್ಠಿ ಮಹೋತ್ಸವ ನಡೆದಿದ್ದು ಕುಮಾರಧಾರ ದಿಂದ ರಥಬೀದಿ ವರೆಗೆ ಸಾಕಷ್ಟು ಕಸ ಬಿದ್ದಿತು. ಇದನ್ನು ಇಂದು ಬೆಳಗ್ಗೆ ರವಿ ಕಕ್ಕೆಪದವು ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛಗೊಳಿಸಲಾಯಿತು. ಟ್ರಸ್ಟ್ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.