ಬಳ್ಪ : ತಿಂಗಳ ಪ್ರಥಮ ಶನಿವಾರ ಸ್ವಚ್ಚತೆ

0

ಗ್ರಾಮ ಪಂಚಾಯತ್ ಹಾಗೂ ಆದರ್ಶ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಸಹಯೋಗದಲ್ಲಿ ಡಿ. 3ರಂದು ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀದಿಗುಡ್ಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.