ಪೆರುವಾಜೆ: ತಾ.ಪಂ. ಕಾರ್ಯನಿರ್ವಹಣಾಧಿಕಾರಿಯಿಂದ ಅಮೃತ ಸರೋವರ ಕಾಮಗಾರಿ ವೀಕ್ಷಣೆ

0

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಪೆರುವಾಜೆ ಗ್ರಾ.ಪಂ ವ್ಯಾಪ್ತಿಯ ನೀರ್ಕಜೆ ಎಂಬಲ್ಲಿರುವ ಅಮೃತ ಸರೋವರ ಕಾಮಗಾರಿ ಸ್ಥಳ ಪರಿಶೀಲನೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ನರೇಗಾ ತಾಂತ್ರಿಕ ಸಂಯೋಜಕರು, ಪೆರುವಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಜೊತೆಗಿದ್ದರು.