ಡಿ.5: ಸುಳ್ಯದಲ್ಲಿ ವಿಶ್ವ ಮಣ್ಣು ಆರೋಗ್ಯ ದಿನಾಚರಣೆ- ಮಣ್ಣು ಪರೀಕ್ಷೆ ಕುರಿತು ಮಾಹಿತಿ ಕಾರ್ಯಕ್ರಮ

0

ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನ ಗಳ ವಿಶ್ವ ವಿದ್ಯಾಲಯ ಬೀದರ್,ಭಾ.ಕೃ.ಅ.ಪ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪೆನಿ ನಿ. ಇದರ ಸಹಯೋಗದಲ್ಲಿ ಡಿ.5 ರಂದು ವಿಶ್ವ ಮಣ್ಣು ಆರೋಗ್ಯ ದಿನಾಚರಣೆಯನ್ನು ಸುಳ್ಯ ಜೂನಿಯರ್ ಕಾಲೇಜ್ ರಸ್ತೆಯಲ್ಲಿರುವ ತೆಂಗು ರೈತ ಉತ್ಪಾದಕರ ಕಚೇರಿಯಲ್ಲಿ ನಡೆಯಲಿರುವುದು. ಈ ಸಂದರ್ಭದಲ್ಲಿ ವಿಜ್ಞಾನಿಗಳಿಂದ ಮಣ್ಣು ಪರೀಕ್ಷೆಯ ಮಾಹಿತಿ ಕಾರ್ಯಕ್ರಮ ನಡೆಯಲಿರುವುದು ಎಂದು ಕಚೇರಿ ವ್ಯವಸ್ಥಾಪಕರು ತಿಳಿಸಿದ್ದಾರೆ.