ಸುಬ್ರಹ್ಮಣ್ಯದಲ್ಲಿ ಆದಿದ್ರಾವಿಡ ಯುವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0
150

p>

ಆದಿ ದ್ರಾವಿಡ ಯುವ ವೇದಿಕೆ ಇದರ ಆಶ್ರಯದಲ್ಲಿ, ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಡಿ.04 ರಂದು ನಡೆಯಿತು.
ಆದಿ ದ್ರಾವಿಡ ಯುವ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು. ಸ್ವಚ್ಛತಾ ಕಾರ್ಯಕ್ರಮ ಮುಗಿದ ಬಳಿಕ ದೇವಸ್ಥಾನದಿಂದ ಪ್ರಸಾದವನ್ನು ಸ್ವೀಕರಿಸಲಾಯಿತು. ಮದ್ಯಾಹ್ನದ ಉಚಿತ ಭೋಜನದ ವ್ಯವಸ್ಥೆಯನ್ನು ವಿಶ್ವನಾಥ್ ಕೆ ಮಾಡಿದರು.

LEAVE A REPLY

Please enter your comment!
Please enter your name here