ಜ್ಯೋತಿ ಪ್ರೌಢಶಾಲೆ ಪೆರಾಜೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

0

2022-23ನೇ ಸಾಲಿನ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜ್ಯೋತಿ ಪ್ರೌಢಶಾಲೆಯ ನಿವೃತ ಶಿಕ್ಷಕರಾದ ಶ್ರೀ ವೇಣುಗೋಪಾಲ ಕೊಯಿಂಗಾಜೆ ಇವರ ಮಾರ್ಗದರ್ಶನದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ ಕೆ.ಡಿ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ.