ಸಿಂಚನ ಕೊಂಡೆಬಾಯಿ ವೈದ್ಯಕೀಯ ಶಿಕ್ಷಣಕ್ಕೆ ಆಯ್ಕೆ

0

ಅಮರಪಡ್ನೂರು ಗ್ರಾಮದ ಹಿರಿಯಡ್ಕ ಕೊಂಡೆಬಾಯಿ ನಿವಾಸಿ ಶಾಮಯ್ಯ ಕೆ. ಮತ್ತು ಶಶಿಕಲಾ ದಂಪತಿಯ ಪುತ್ರಿ ಸಿಂಚನ ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ ರಾಂಕ್ ನೊಂದಿಗೆ ವೈದ್ಯಕೀಯ ಶಿಕ್ಷಣಕ್ಕೆ ಆಯ್ಕೆಯಾಗಿದ್ದು, ಕೊಡಗು ಸರಕಾರಿ ಮೆಡಿಕಲ್ ಕಾಲೇಜಿಗೆ ಸೇರ್ಪಡೆಗೊಂಡಿದ್ದಾರೆ.
ಸಿಂಚನ ಪುತ್ತೂರು ಅಂಬಿಕಾ ವಿದ್ಯಾಲಯದಲ್ಲಿ ಪಿಯುಸಿ ವಿದ್ಯಾಭ್ಯಾಸ ಪಡೆದಿದ್ದಾರೆ.