ಕನಕಮಜಲು: ಪಿಕಪ್ ಪಲ್ಟಿ – ಜಖಂ

0

ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕನಕಮಜಲಿನಲ್ಲಿ ಡಿ.5ರಂದು ಮಧ್ಯಾಹ್ನ ಸಂಭವಿಸಿದೆ.
ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಪಿಕಪ್ ಕನಕಮಜಲಿನ ಪ್ರಾ.ಕೃ.ಪ.ಸ.ಸಂಘದ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮವಾಗಿ ಚಾಲಕ ಅಪಾಯದಿಂದ ಪಾರಾಗಿದ್ದು ಪಿಕಪ್ ಜಖಂಗೊಂಡಿರುವುದಾಗಿ ತಿಳಿದುಬಂದಿದೆ.