ಕಳಂಜ ವಿಷ್ಣುನಗರ ಅಂಗನವಾಡಿ ಕೇಂದ್ರಕ್ಕೆ ಸ್ಟೀಲ್ ಪಾತ್ರೆ ಸ್ಟಾಂಡ್ ಕೊಡುಗೆ

0


ಕಳಂಜ ಗ್ರಾಮದ ಕಳಂಜ ಮಹಾಚಂದ್ರ ಮತ್ತು ಅಕ್ಷತಾ ದಂಪತಿಗಳ ಪುತ್ರಿ ತೃಷ್ಟಿ ಯ 3ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ವಿಷ್ಣುನಗರ ಅಂಗನವಾಡಿ ಕೇಂದ್ರಕ್ಕೆ ಡಿ. 6 ರಂದು ಸ್ಟೀಲ್ ಪಾತ್ರೆ ಸ್ಟಾಂಡ್ ನ್ನು ಕೊಡುಗೆಯಾಗಿ ನೀಡಿದರು.


ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಗಣೇಶ್ ರೈ, ಆಶಾ ಕಾರ್ಯಕರ್ತೆ ಜಯಂತಿ, ಅಂಗನವಾಡಿ ಕಾರ್ಯಕರ್ತೆ ರಂಜಿತ, ಅಂಗನವಾಡಿ ಸಹಾಯಕಿ ಮತ್ತು ಪುಟಾಣಿಗಳು ಉಪಸ್ಥಿತರಿದ್ದರು.