ಡಿ.15 ರಿಂದ ಕರ್ಲಪ್ಪಾಡಿ ಜಾತ್ರೆ : ಗೊನೆ ಮುಹೂರ್ತ

0

ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದ ಜಾತ್ರೋತ್ಸವ ಕಾರ್ಯಕ್ರಮ ಡಿ.15 ರಿಂದ ನಡೆಯಲಿದ್ದು, ಗೊನೆ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರು, ಉತ್ಸವ ಸಮಿತಿ ಪದಾಧಿಕಾರಿಗಳು, ಮತ್ತು ಭಕ್ತರು ಉಪಸ್ಥಿತರಿದ್ದರು.