ಡಿ.17ರಿಂದ ಜ.14 : ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆ

0

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ.17 ರಿಂದ ಜ.14 ರವರೆಗೆ ಧನುಪೂಜೆ ನಡೆಯಲಿದೆ.
ಪ್ರತೀ ದಿನ ಬೆಳಿಗ್ಗೆ ಗಂಟೆ 5.15 ಕ್ಕೆ ಧನುಪೂಜೆ ನಡೆಯಲಿದ್ದು ಧನುಪೂಜೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಚೇರಿಯಿಂದ ಮೊದಲ ದಿನವೇ ರಶೀದಿ ಪಡೆದು ಸಮಯಕ್ಕೆ ಸರಿಯಾಗಿ ಹಾಜರಿರಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿ ತಿಳಿಸಿದ್ದಾರೆ.