ಡಿ.17 ರಿಂದ ಜ.14 : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.17 ರಿಂದ ಜ.14 ರವರೆಗೆ ಧನುಪೂಜೆ ನಡೆಯಲಿದೆ.
ಪ್ರತೀ ದಿನ ಬೆಳಿಗ್ಗೆ ಗಂಟೆ 5.30 ಕ್ಕೆ ಧನುಪೂಜೆ ನಡೆಯಲಿದ್ದು ಧನುಪೂಜೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಚೇರಿಯಿಂದ ರಶೀದಿ ಪಡೆದು ಸಮಯಕ್ಕೆ ಸರಿಯಾಗಿ ಹಾಜರಿರಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ ತಿಳಿಸಿದ್ದಾರೆ.