ವಿದ್ಯಾಪ್ರಸನ್ನ ಶ್ರೀಗಳ ಆಶೀರ್ವಾದ ಪಡೆದ ಶಿವರಾಜ್ ಕುಮಾರ್

0
1557

ಚಿತ್ರನಟ ಶಿವರಾಜ್ ಕುಮಾರ್ ಡಿ.9 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಕುಟುಂಬ ಸಮೇತ ಸಂಪುಟ ನರಸಿಂಹ ಶ್ರೀ ಸುಬ್ರಹ್ಮಣ್ಯ ಮಠದ ಶೀಗಳಾದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭ ಶ್ರೀಗಳು ಶಿವರಾಜ್ ಕುಮಾರ್ ಅವರನ್ನು ಶಾಲು ಹೊದಿಸಿ ಹರಸಿದರು.

p>

LEAVE A REPLY

Please enter your comment!
Please enter your name here