ಜೇಸಿಐ ವಲಯ 15 ರ ಸಮುದಾಯ ಅಭಿವೃದ್ಧಿ ವಿಭಾಗದ ವಲಯ ಸಂಯೋಜಕರಾಗಿ ಗುರುರಾಜ್ ಅಜ್ಜಾವರ

0

ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರಾದ ಜೇಸಿ ಗುರುರಾಜ್ ಅಜ್ಜಾವರ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಗಳನ್ನೊಳಗೊಂಡ ಭಾರತಿಯ ಜೇಸಿಯ ವಲಯ 15 ರ ಸಮುದಾಯ ಅಭಿವೃದ್ಧಿ ವಿಭಾಗದ ವಲಯ ಸಂಯೋಜಕ ರಾಗಿ ಆಯ್ಕೆ ಯಾಗಿದ್ದಾರೆ. ಇಂದು ಸಂಜೆ ಪುತ್ತೂರಿನಲ್ಲಿ ನಡೆಯಲಿರುವ ಪದಪ್ರದಾನ ಸಮಾರಂಭದಲ್ಲಿ ಪ್ರಮಾಣ ವಚನ ಸ್ವಿಕರಿಸಲಿದ್ದಾರೆ.