ಡಾ.ಜಯರಾಮ ರೈ ಪನ್ನೆಗುತ್ತು ನಿಧನ

0

ಕೊಡಿಯಾಲ ಗ್ರಾಮದ ಕಲ್ಲಗದ್ದೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ.ಜಯರಾಮ ರೈ ಪನ್ನೆಗುತ್ತುರವರು ಡಿ.8 ರಂದು ರಾತ್ರಿ ನಿಧನರಾದರು.
ಅವರಿಗೆ 75 ವರ್ಷ ಪ್ರಾಯವಾಗಿತ್ತು.
ಮೃತರು ಪತ್ನಿ ಶ್ರೀಮತಿ ವಿಜಯಲಕ್ಷ್ಮೀ, ಪುತ್ರರಾದ ಸಚಿನ್,ಸಂದೇಶ್
ಸೊಸೆ, ಮೊಮ್ಮಗಳು,ಕುಟುಂಬಸ್ಥರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಇವರು ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಹಲವು ವರ್ಷಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.ಇವರು ಹಲವಾರು ಜನರ ಚಿಕಿತ್ಸೆಗೆ ಸಹಕರಿಸಿದ್ದರು. ಇಂಗ್ಲೆಂಡಿನಲ್ಲಿಯೂ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.