ಸುಂದರ ಕುಲಾಲ್ ಕಾವಿನಮೂಲೆ ನಿಧನ

0

ಬೆಳ್ಳಾರೆ ಗ್ರಾಮದ ಕಾವಿನಮೂಲೆ ಸುಂದರ ಕುಲಾಲ್ ರವರು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಡಿ.13 ರಂದು ರಾತ್ರಿ ನಿಧನರಾದರು.
ಅವರಿಗೆ 70 ವರ್ಷ ಪ್ರಾಯವಾಗಿತ್ತು.
ಮೃತರು ಪತ್ನಿ, ಪುತ್ರ ,ಪುತ್ರಿಯರನ್ನು ಹಾಗೂ ಕುಟುಂಬಸ್ಥರು,ಬಂಧುಮಿತ್ರರನ್ನು ಅಗಲಿದ್ದಾರೆ.
ಬೀಡಿ ಬ್ರಾಂಚ್ ನಡೆಸುತ್ತಿದ್ದ ಇವರು ಎಲ್ಲರಿಗೂ ಚಿರಪರಿಚಿತರಾಗಿದ್ದರು.