ಪೆರಾಜೆಯಲ್ಲಿ ಲಾರಿ ಬಸ್ ಡಿಕ್ಕಿ, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

0


ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೆರಾಜೆ ಎಂಬಲ್ಲಿ ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ ಮತ್ತು ಸುಳ್ಯ ದಿಂದ ಮಡಿಕೇರಿ ಕಡೆ ಚಲಿಸುತ್ತಿದ್ದ ಈಚರ್ ಲಾರಿ ಮುಖಾ ಮುಖಿ ಡಿಕ್ಕಿ ಯಾದ ಘಟನೆ ನಡೆದಿದೆ ಬಸ್ಸಿನಲ್ಲಿದ್ದ ಪ್ರಯಾನಿಕರಿಗೆ ಸಣ್ಣಪುಟ್ಟ ಗಾಯಗೊಂಡಿರುವುದಾಗಿ ಎಂದು ತಿಳಿದು ಬಂದಿದೆ.