ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಗೆ ಪೃಥ್ವಿನ್ ಎ.ಕೆ‌.ಆಯ್ಕೆ

0

2022 – 23 ನೇ ಸಾಲಿನ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕೆ.ಪಿ.ಎಸ್ ಬೆಳ್ಳಾರೆಯ ಹತ್ತನೇ ತರಗತಿ ವಿದ್ಯಾರ್ಥಿ ಪೃಥ್ವಿನ್.ಎ.ಕೆ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಗೆ ಆಯ್ಕೆ ಆಗಿರುತ್ತಾನೆ. ಈತ ಪೆರುವಾಜೆ ಗ್ರಾಮದ ಕೃಷ್ಣ ಆಚಾರ್ಯ ಹಾಗೂ ವಸಂತಿ ದಂಪತಿಗಳ ಪುತ್ರ. ಚಿತ್ರಕಲಾ ಶಿಕ್ಷಕರಾದ ಪ್ರಸನ್ನ ಐವರ್ನಾಡು ಹಾಗೂ ಶ್ರೀಹರಿ ಪೈಂದೋಡಿ ಇವರ ಶಿಷ್ಯ.