ದುಗ್ಗಲಡ್ಕ ಅಯ್ಯಪ್ಪ ಭಜನಾ ಮಂದಿರದಲ್ಲಿ ವಾರ್ಷಿಕ ಭಜನೋತ್ಸವ

0


ದುಗ್ಗಲಡ್ಕದ ಅಯ್ಯಪ್ಪ ಭಜನಾ ಮಂದಿರದಲ್ಲಿ ವಾರ್ಷಿಕ ಭಜನೋತ್ಸವ ನಡೆಯುತ್ತಿದೆ.


ಬೆಳಿಗ್ಗೆ ಗಣಪತಿ ಹೋಮ, ಭಜನೆ ಆರಂಭ, ಮಧ್ಯಾಹ್ನ ಮಹಾಪೂಜೆ,ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಸಂಜೆ ಭಜನಾ ಮಂಗಳೋತ್ಸವ ನಡೆದು ಬಳಿಕ ಶ್ರೀ ದುಗ್ಗಲಾಯ ಮಕ್ಕಳ ಯಕ್ಷಗಾನ ಕಲಾ ಸಂಘದ ವತಿಯಿಂದ ಯಕ್ಷಗಾನ ಕೃಷ್ಣ ಕೃಷ್ಣ ಶ್ರೀಕೃಷ್ಣ ನಡೆಯಲಿದೆ.