ವಿ.ಟಿ.ಯು. ಬೆಳಗಾವಿಯ
ಎಂ.ಪಿ.ಸಿ. ಕನ್ಸಿಡರೇಶನ್ ಕಮಿಟಿಯ ನಾಮನಿರ್ದೇಶನ ಸದಸ್ಯರಾಗಿ ಡಾ. ಉಜ್ವಲ್ ಯು.ಜೆ.

0

ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಮತ್ತು ವಿಭಾಗ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆಯವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇದರ ಎಂ.ಪಿ.ಸಿ. ಕನ್ಸಿಡರೇಶನ್ ಕಮಿಟಿಗೆ ಸದಸ್ಯರಾಗಿ ನಾಮನಿರ್ದೇಶನಗೊಳಿಸಿದೆ. ಇವರು ಇತ್ತೀಚೆಗಷ್ಟೇ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಕ್ಸಿಕ್ಯುಟಿವ್ ಕೌನ್ಸಿಲ್ ಮೆಂಬರ್ ಆಗಿ ಆಯ್ಕೆಯಾಗಿದ್ದಾರೆ