ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಕುಮಾರ ಪರ್ವ ಕಾರ್ಯಕ್ರಮದಲ್ಲಿ ಇಂದು ಕುಸಲ್ದ ಗೌಜಿ ಕಾರ್ಯಕ್ರಮ

0

ಕುಕ್ಕೆ ಸುಬ್ರಹ್ಮಣ್ಯದ ಅನುಗ್ರಹ ಎಜ್ಯುಕೇಶನ್ ಟ್ರಸ್ಟ್‌ನಿಂದ ಪ್ರವರ್ತಿತವಾಗಿರುವ ಕುಮಾರಸ್ವಾಮಿ ವಿದ್ಯಾಲಯದ ರಜತ ಸಂಭ್ರಮ ಕಾರ್ಯಕ್ರಮ ಕುಮಾರ ಪರ್ವ -2022 ಮೂರನೇ ದಿನದವಾದ ಇಂದು ರಾತ್ರಿ 9 ಗಂಟೆಯಿಂದ ಬಲೆ ತೆಲಿಪಾಲೆ ಖ್ಯಾತಿಯ ವೈಷ್ಣವಿ ಕಲಾವಿದೆರ್ ಕೊಯಿಲ ಇವರಿಂದ ಕುಸಲ್ದ ಗೌಜಿ ಕಾರ್ಯಕ್ರಮ ನಡೆಯಲಿದೆ.