ಅಂತರಾಷ್ಟ್ರೀಯ ಜಾಂಬೂರಿ:
ಭಾರತ್ ಸ್ಕೌಟ್ಸ್ & ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯಿಂದ ಹೊರೆಕಾಣಿಕೆ

0

ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಡಿ.21ರಿಂದ ನಡೆಯಲಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯಿಂದ 12 ಕ್ವಿಂಟಾಲ್ ಅಕ್ಕಿ ಮತ್ತು 1200 ತೆಂಗಿನ ಕಾಯಿಯನ್ನು ಹೊರೆ ಕಾಣಿಕೆಯಾಗಿ ನೀಡಿರುತ್ತಾರೆ

.