ಶ್ರೀಮತಿ ಕಮಲ ಪಲ್ಲೋಡಿ ನಿಧನ

0

ಐವತ್ತೊಕ್ಲು ಗ್ರಾಮದ ಪಲ್ಲೋಡಿ ಶ್ರೀಮತಿ ಕಮಲ ರವರು ಅಲ್ಪ ಕಾಲದ ಅಸೌಖ್ಯದಿಂದ ಡಿ.19 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 50 ವರುಷ ವಯಸ್ಸಾಗಿತ್ತು.ಮೃತರು ಪುತ್ರ ಗಣೇಶ , ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ