ಆರೋಗ್ಯ ಇಲಾಖೆಯ ಕಚೇರಿ ಅಧೀಕ್ಷಕರಾಗಿದ್ದ ಜಯಂತಿ ಶಿವಯ್ಯ ಗೌಡರಿಗೆ ವರ್ಗಾವಣೆ

0


ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದಲ್ಲಿ ಆರೋಗ್ಯ ಇಲಾಖೆಯ ಕಚೇರಿ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಜಯಂತಿಯವರು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣಕ್ಕೆ ವರ್ಗಾವಣೆಗೊಂಡಿದ್ದಾರೆ. ಇವರು ಮಡಿಕೇರಿ ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ, ಆಲೆಟ್ಟಿ ಗ್ರಾಮದ ಬಡ್ಡಡ್ಕ ಮುಡೂರು ಶಿವಯ್ಯ ಗೌಡರ ಪತ್ನಿ.