ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಕನ್ನಡ ಭಾಷಣ ಸ್ಪರ್ಧೆಯಲ್ಲಿ ಗಾಯನ ಬಿ.ಡಿ. ತೃತೀಯ

0


ಸುಳ್ಯ ಜೂನಿಯರ್ ಕಾಲೇಜಿನಲ್ಲಿ ನಡೆದ ಜಿಲ್ಲಾ ಪಟ್ಟದ ಪ್ರತಿಭಾ ಕಾರಂಜಿಯಲ್ಲಿ ಮರ್ಕಂಜ ಸರಕಾರಿ ಪ್ರೌಢಶಾಲೆಯ ೧೦ನೇ ತರಗತಿಯ ವಿದ್ಯಾರ್ಥಿನಿ ಗಾಯನ ಬಿ.ಡಿ. ಕನ್ನಡ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಇವರಿಗೆ ಶಾಲೆಯ ಕನ್ನಡ ಭಾಷಾ ಶಿಕ್ಷಕಿಯವರಾದ ಶ್ರೀಮತಿ ವಿಜಯಲಕ್ಷ್ಮಿ ಇವರು ಮಾರ್ಗದರ್ಶನ ನೀಡಿದ್ದರು.