ಐವರ್ನಾಡು ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

0


ಐವರ್ನಾಡು ರಬ್ಬರ್ ಫ್ಯಾಕ್ಟರಿ ಬಳಿಯ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಡಿ. 25ರಂದು ನಡೆಯಿತು. ಪುರೋಹಿತ ನಾಗರಾಜ ಭಟ್ ವೈದಿಕ ಕಾರ್ಯಕ್ರಮ ನಡೆಸಿದರು. ಅಯ್ಯಪ್ಪ ಸ್ವಾಮಿ ಭಕ್ತವೃಂದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.