ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕ್ಯಾಲೆಂಡರ್ ಬಿಡುಗಡೆ

0

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2023ನೇ ಸಾಲಿನ ಕ್ಯಾಲೆಂಡರ್ ಡಿ.24 ರಂದು ಬಿಡುಗಡೆಗೊಂಡಿತು. ಈ ಸಂದರ್ಭ ಆಡಳಿತ ಮಂಡಳಿಯ ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು, ನಿರ್ದೇಶಕರುಗಳಾದ ಮಂಜುಳಾ ಮುತ್ಲಾಜೆ, ಚಂದ್ರಾವತಿ ಮುಂಡೋಡಿ, ಮುಳಿಯ ಕೇಶವ ಭಟ್, ಜಯಪ್ರಕಾಶ್ ಮೊಗ್ರ, ಕೃಷ್ಣಯ್ಯ ಮೂಲೆತೋಟ, ನವೀನ್ ಬಾಳುಗೋಡು, ರವಿಪ್ರಕಾಶ್ ಬಳ್ಳಡ್ಕ, ಕುಂಞ ಬಳ್ಳಕ್ಕ, ಕಾರ್ಯನಿರ್ವಹಣಾಧಿಕಾರಿ ಶರತ್ ಎ ಕೆ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕುಮರ್ ಸಿ ಎಚ್, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.