ಸಂಪಾಜೆ ಪ್ರಾ.ಕೃ.ಪ.ಸ.ಸಂಘದ ನೂತನ ಕ್ಯಾಲೆಂಡರ್ ಬಿಡುಗಡೆ

0

ಸುಳ್ಯ ತಾಲೂಕಿನ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2023ನೇ ಸಾಲಿನ ನೂತನ ಕ್ಯಾಲೆಂಡರ್ ನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ, ಉಪಾಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಬಾಲಕೃಷ್ಣ ಪುತ್ಯ , ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್, ನಿರ್ದೇಶಕರಾದ ಗಣಪತಿ ಭಟ್ ಪಿ.ಎನ್, ಜಗದೀಶ ರೈ ಕೆ. ಆರ್., ಎಚ್ ಹಮೀದ್, ಜಾನಿ ಕೆ.ಪಿ, ಪ್ರಕಾಶ್ ಕೆ.ಪಿ, ಚಂದ್ರಶೇಖರ ಕೆ.ಯು, ಸುಮತಿ ಯಸ್, ಯಮುನ ಬಿ.ಎಸ್, ರಾಜೀವಿ ಬೈಲೆ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.