ಆಶ್ಲೇಷ್ ಪಿ.ಪಿ.ಯವರಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್

0


ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಆಶ್ಲೇಷ ಪಿ,ಪಿ ಇವರು ಡಿಸ್ಟಿಂಕ್ಷನ್‌ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಇವರು ಮುಡಿಪು ನವೋದಯ ಶಾಲೆಯಲ್ಲಿ ೯ನೇ ತರಗತಿಯಲ್ಲಿ ಓದುತ್ತಿದ್ದು, ಕಳೆದ ವರ್ಷ ೮ನೇ ತರಗತಿಯಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು . ಪ್ರಭಾಕರ್ ಪಡ್ರೆ ಹಾಗೂ ಶ್ರೀಮತಿ ಜಯಶ್ರೀಯವರ ಪುತ್ರ.