ಅರಂತೋಡು ಗ್ರಾಮ ಪಂಚಾಯತ್‌ನಲ್ಲಿ ವಾರ್ಷಿಕ ಗ್ರಾಮ ಸಭೆ

0


ಅರಂತೋಡು ಗ್ರಾಮ ಪಂಚಾಯತ್ 2022-23 ರ ಗ್ರಾಮ ಸಭೆ ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.೨ ರಂದು ನಡೆಯಿತು. ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ದೇರಾಜೆ ವಹಿಸಿದ್ದರು.


ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು .U ಮ ಪಂಚಾಯತ್ ಪಿಡಿಓ ಜಯಪ್ರಕಾಶ್ ಸ್ವಾಗತಿಸಿದರು.