ಜ.3 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ : ಮೆಸ್ಕಾಂ ಪ್ರಕಟಣೆ

0

ಎಲ್ಲೆಲ್ಲಿ? ಇಲ್ಲಿದೆ ಮಾಹಿತಿ

ಜ.3 ರಂದು ಮಂಗಳವಾರ ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್ ಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆವಿ ಬೆಳ್ಳಾರೆ -1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಗ್ಗೆ 10 ರಿಂದ ಸಾಯಂಕಾಲ 6 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.