ಬೊಲಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವ್ಹೀಲ್ ಚಯರ್ ವಿತರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಮಡ್ಕ ಒಕ್ಕೂಟದಿಂದ ಬೊಲಿಯೂರು ನಿವಾಸಿ ರಘು ಪ್ರಸಾದ್ ಎಂಬವರಿಗೆ ಯೋಜನೆ ವತಿಯಿಂದ ವ್ಹೀಲ್ ಚಯರ್ ವಿತರಣೆಯನ್ನು ಜ. 2ರಂದು ಒಕ್ಕೂಟದ ಅಧ್ಯಕ್ಷರಾದ ರಮೇಶ್ ನೆರವೇರಿಸಿದರು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಉಷಾ ಕಲ್ಯಾಣಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ರತ್ನಾವತಿ ಹಾಗೂ ಮನೆಯವರು ಉಪಸ್ಥಿತರಿದ್ದರು.