ಬಿಸಿಎಂ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

0

ಸುಳ್ಯ ತಾಲೂಕು ಹಿಂದುಳಿದ ವರ್ಗಗಳ 2022-23 ನೇ ಸಾಲಿಗೆ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಾದ IIM, IIT, IISc, IIITs, NITs, IISERs, AIIMS, NLU, ISM, IIP, ISI, JIPMER ಅಥವಾ SPA ಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಫ್ರೋತ್ಸಾಹಧನಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 30-01-2023 ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಅರ್ಜಿಯನ್ನು https://bcwd.karnataka.gov.in ನಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾತಿಗಾಗಿ ತಾಲೂಕು ಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರ ಕಛೇರಿ ದೇವರಾಜ ಅರಸು ಭವನ ಕೊಡಿಯಾಲ್ ಬೈಲ್ ಸುಳ್ಯ ಅಥವಾ ದೂರವಾಣಿ ಸಂಖ್ಯೆ :08257-230659, 295659 ಇವರನ್ನು ಸಂಪರ್ಕಿಸಬಹುದೆಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.