ಬಿಸಿಎಂ: ವಸತಿ ಸೌಲಭ್ಯ ಯೋಜನೆಗಾಗಿ ಅರ್ಜಿ ಆಹ್ವಾನ

0

ಸುಳ್ಯ ತಾಲೂಕು ಹಿಂದುಳಿದ ವರ್ಗಗಳ 2022-23 ನೇ ಸಾಲಿಗೆ ಮೆಟ್ರಿಕ್ -ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆಅಲೆಮಾರಿ ದ್ಯಾರ್ಥಿಗಳಿಂದ ಮೆಟ್ರಿಕ್-ನಂತರದ ದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಮತ್ತು ದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಸೌಲಭ್ಯಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 30-01-2023 ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಅರ್ಜಿಯನ್ನು https://ssp.postmatric.karnataka.gov.in ನಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾತಿಗಾಗಿ ತಾಲೂಕು ಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರ ಕಛೇರಿ ದೇವರಾಜ ಅರಸು ಭವನ ಕೊಡಿಯಾಲ್ ಬೈಲ್ ಸುಳ್ಯ ಅಥವಾ ದೂರವಾಣಿ ಸಂಖ್ಯೆ 08257-230659, 295659 ಮೂಲಕ ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.