ಶೇಷಪ್ಪ ಗೌಡ ಕಾಜಿಮಡ್ಕ ನಿಧನ

0

ಗುತ್ತಿಗಾರು ಗ್ರಾಮದ ಕಾಜಿಮಡ್ಕ ನಿವಾಸಿ ಶೇಷಪ್ಪ ಗೌಡ ಪಡುಮಜಲು ಜ.4 ರಂದು ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು.

ಅಲ್ಪ ಕಾಲದ ಅಸೌಖ್ಯತೆಯಿಂದ ಮಂಗಳೂರಿನ ಕೆ.ಎಂ.ಸಿ ಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಮೃತರು ಪತ್ನಿ ರೇವತಿ, ಮಕ್ಕಳಾದ ಜಯಂತ ಕುಮಾರ್, ರಾಜೇಶ್‌ ಕಾಜಿಮಡ್ಕ, ಗುರುದೀಪ್ ಕಾಜಿಮಡ್ಕ, ಸೊಸೆಯಂದಿರು, ಮೊಮ್ಮಕ್ಕಳು ಮತ್ತು ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.