ಜ.07 : ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಬಗ್ಗೆ ಪೂರ್ವಭಾವಿ ಸಭೆ

0

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವದ ಬಗ್ಗೆ ಪೂರ್ವಭಾವಿ ಸಭೆಯು ಜ.07 ರಂದು ಬೆಳಿಗ್ಗೆ ಗಂಟೆ 10.00 ಕ್ಕೆ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ,ಸಲಹೆಗಳನ್ನಿತ್ತು ಸಹಕರಿಸಬೇಕಾಗಿ ದೇವಸ್ಥಾನದ ಆಡಳಿತಾಧಿಕಾರಿ ತಿಳಿಸಿದ್ದಾರೆ.