ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ ಹಿನ್ನಲೆ

0

ಡಾ.ಧರ್ಮಪಾಲನಾಥ ಸ್ವಾಮೀಜಿ ಸುಳ್ಯ ಹಾಗೂ ಕಡಬ ತಾಲೂಕಿನ ಗ್ರಾಮವಾರು ಭೇಟಿ

ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ
ಶಾಖಾ ಮಠದ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಕಾರ್ಯಕ್ರಮ ಪುತ್ತುರಿನಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯ ಪ್ರಯುಕ್ತ
ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಅವರು
ಸುಳ್ಯ ಹಾಗೂ ಕಡಬ ತಾಲೂಕಿನ ಗ್ರಾಮವಾರು ಭೇಟಿ ನೀಡಿ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪೂರ್ವಭಾವಿ ಸಭೆ ವಿವರ ಈ ಕೆಳಗಿನಂತಿದೆ :
ಜ.07 ರಂದು ಶನಿವಾರ 9.00 ಗಂಟೆಗೆ ತ್ರಿಶೂಲಿನಿ ದೇವಸ್ಥಾನ ಬೀದಿಗುಡ್ಡೆ ಬಳ್ಳ ಗ್ರಾಮ,
10.30 ಕ್ಕೆ ಏನೆಕಲ್ಲು ಆದಿಶಕ್ತಿ ಭಜನಾ ಮಂಡಳಿ ಬಾಲಾಡಿ,
12.00 ಗಂಟೆಗೆ ಶ್ರೀರಾಮ ಭಜನಾ ಮಂಡಳಿ ಕೋಡಿಂಬಾಳ,
2.00 ಗಂಟೆಗೆ ಮಹಿಷಾಮರ್ಧಿನಿ ದೇವಸ್ತಾನ ಕೇರ್ಪಡ ವಠಾರ,
ಜ:08ರಂದು ಆದಿತ್ಯವಾರ
ಸಮಯ 9.00 ಗಂಟೆಗೆ ಶ್ರೀ ಬಸವೇಶ್ವರ ದೇವಸ್ಥಾನ ಕುಲ್ಕುಂದ,
9.30 ಗಂಟೆಗೆ ಶ್ರೀ ಶಾರದಾಂಭ ಭಜನಾ ಮಂಡಳಿ ಕೈಕಂಬ,
10.00ಗಂಟೆಗೆ ಕೂತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರ,
10.30 ಗಂಟೆಗೆ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ಬೋಳ್ನಡ್ಕ ಕೊಂಬಾರು ವಠಾರ,
11.30ಗಂಟೆಗೆ ಶ್ರೀ ದುರ್ಗಾಂಬಿಕ ಭಜನಾ ಮಂಡಳಿ ಕಡ್ಯ ಕೊಣಾಜೆ,
12.30 ಗಂಟೆಗೆ ಶ್ರೀ ಅಯ್ಯಪ್ಪ ಭಜನಾ ಮಂಡಲಿ ಮರ್ಧಾಳ ವಠಾರ, 2:00 ಗಂಟೆಗೆ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನ ಅಡಂಜದಲ್ಲಿ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ವ್ಯವಸ್ಥಾಪಕರು ತಿಳಿಸಿದ್ದಾರೆ.