ಮರ್ಕಂಜ ಗ್ರಾಮ ಪಂಚಾಯತ್ ಮಹಿಳೆಯರ ತಂಡ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ‌ ದ್ವಿತೀಯ

0

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಗ್ರಾಮೀಣ ಕ್ರೀಡಾಕೂಟ 2022-23 ಕ್ರೀಡಾಕೂಟದ ಗ್ರಾಮ ಮಟ್ಟದ ಹಾಗೂ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಮರ್ಕಂಜ ಗ್ರಾಮ ಪಂಚಾಯತ್ ಮಹಿಳೆಯರ ತಂಡವು ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.