ಸುಳ್ಯ ಚೆನ್ನಕೇಶವ ಜಾತ್ರೋತ್ಸವ : ವಕೀಲರ ಸಂಘದಿಂದ ಹಸಿರು ಕಾಣಿಕೆ

0

ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವ, ವಕೀಲರ ಸಂಘ ಸುಳ್ಯ ಮತ್ತು ಸುಳ್ಯ ನ್ಯಾಯಾಲಯದ ಸಿಬ್ಬಂದಿಗಳಿಂದ ಹಸಿರು ಕಾಣಿಕೆ ಅರ್ಪಿಸಲಾಯಿತು. ಸುಳ್ಯ ನ್ಯಾಯಾಲಯದ ನ್ಯಾಯಾಧೀಶ ರಾದ ಶಿವಣ್ಣ, ವಕೀಲರ ಸಂಘದ ಅಧ್ಯಕ್ಷ ರಾದ ನಾರಾಯಣ ಕೆ, ಕಾರ್ಯದರ್ಶಿ ವಿನಯಕುಮಾರ್ ಮುಳುಗಾಡು, ಕೋಶಾಧಿಕಾರಿ ಜಗದೀಶ್ ಡಿ ಪಿ, ಕ್ರೀಡಾ ಕಾರ್ಯದರ್ಶಿ ಸತೀಶ್ ಕುಂಭಕೋಡು, ಹಿರಿಯ ನ್ಯಾಯವಾದಿಗಳಾದ ಜಯಪ್ರಕಾಶ್ ರೈ, ಭಾಸ್ಕರ್ ರಾವ್, ದಳ ಸುಬ್ರಾಯ ಭಟ್, ವಕೀಲರ ಸಂಘದ ಸದಸ್ಯರು ಮತ್ತು ನ್ಯಾಯಾಲಯದ ಸಿಬ್ಬಂದಿಗಳು, ಪೋಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.