ಅಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಹಸಿರುವಾಣಿ

0

ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಶ್ರೀ ಚೆನ್ನಕೇಶವ ಜಾತ್ರೋತ್ಸವ ಪ್ರಯುಕ್ತ ಹಸಿರುಕಾಣಿಕೆಯನ್ನು ಜ್ಯೋತಿ ಸರ್ಕಲ್ ನಿಂದ ದೇವಾಲಯದವರೆಗೆ ಮೆರವಣಿಗೆಯಲ್ಲಿ ಸಾಗಿ ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಅಟೋ ರಿಕ್ಷಾ ಚಾಲಕ ಮಾಲಕರು ಉಪಸ್ಥಿತರಿದ್ದರು