ಜ. 15: ಕಳಂಜ ವಿಷ್ಣು ನಗರದಲ್ಲಿ ಶ್ರೀ ದೇವಿ ಮಹಾತ್ಮೆ

0

ರಘುನಾಥ ರೈ ಕಳಂಜ ಮತ್ತು ಊರ ಹತ್ತು ಸಮಸ್ತರ ಕೂಡುವಿಕೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಜ. 15ರಂದು ಸಂಜೆ 5.30ರಿಂದ ಕಳಂಜ ವಿಷ್ಣು ನಗರದಲ್ಲಿ ನಡೆಯಲಿದೆ. ಸಂಜೆ 3.30ಕ್ಕೆ ಶ್ರೀದೇವಿಯ ಮೆರವಣಿಗೆ ನಡೆಯಲಿದೆ. ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.