ಸರಕಾರಿ ಪದವಿ ಪೂರ್ವ ಕಾಲೇಜು ಪಂಜ: ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವ

0

ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇದರ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವ ಜ.9ರಂದು ನಡೆಯಿತು. ಸಭಾ ಕಾರ್ಯಕ್ರಮ ನಡೆದು ಬಹುಮಾನ ವಿತರಿಸಲಾಯಿತು. ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾದ ಚಿನ್ನಪ್ಪ ಗೌಡ ಕಾಣಿಕೆ ವಹಿಸಿದ್ದರು. ಸಮಿತಿ ಸದಸ್ಯರಾದ ನಿವೃತ್ತ ಶಿಕ್ಷಕ ಸದಾನಂದ ತೋಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಂಶುಪಾಲರಾದ ವೆಂಕಪ್ಪ ಗೌಡ ಕೇನಾಜೆ ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿಯನ್ನು ವಾಚಿಸಿದರು.

ವೇದಿಕೆಯಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಟೈಟಸ್ ವರ್ಗಿಸ್, ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಯೋಗಿಶ್ ಚಿದ್ಗಲ್, ಉಪನ್ಯಾಸಕರಾದ ಶ್ರೀಮತಿ ರೂಪಕಲಾ ಕೆ ಎಸ್, ಕಾಲೇಜಿನ ವಿದ್ಯಾರ್ಥಿ ನಾಯಕಿ ಕುಮಾರಿ ಸ್ವಾತಿ ಕೆ ಉಪಸ್ಥಿತರಿದ್ದರು.ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇದರ ಪ್ರತಿಭಾ ಪುರಸ್ಕಾರ ಜ.9ರಂದು ನಡೆಯಿತು. ಸಭಾ ಕಾರ್ಯಕ್ರಮ ನಡೆದು ಬಹುಮಾನ ವಿತರಿಸಲಾಯಿತು. ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾದ ಚಿನ್ನಪ್ಪ ಗೌಡ ಕಾಣಿಕೆ ವಹಿಸಿದ್ದರು. ಸಮಿತಿ ಸದಸ್ಯರಾದ ನಿವೃತ್ತ ಶಿಕ್ಷಕ ಸದಾನಂದ ತೋಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಂಶುಪಾಲರಾದ ವೆಂಕಪ್ಪ ಗೌಡ ಕೇನಾಜೆ ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿಯನ್ನು ವಾಚಿಸಿದರು. ಅತಿಥಿಗಳಾಗಿ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಟೈಟಸ್ ವರ್ಗಿಸ್ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಶ್ರೀ ಯೋಗಿ ಉಪನ್ಯಾಸಕರಾದ ಶ್ರೀಮತಿ ರೂಪಾಲಕ ರೂಪಕಲಾ ಕೆ ಎಸ್ ಕಾಲೇಜಿನ ವಿದ್ಯಾರ್ಥಿ ನಾಯಕಿ ಕುಮಾರಿ ಸ್ವಾತಿ ಕೆ ಉಪಸ್ಥಿತರಿದ್ದರು.ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇದರ ಪ್ರತಿಭಾ ಪುರಸ್ಕಾರ ಜ.9ರಂದು ನಡೆಯಿತು. ಸಭಾ ಕಾರ್ಯಕ್ರಮ ನಡೆದು ಬಹುಮಾನ ವಿತರಿಸಲಾಯಿತು. ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾದ ಚಿನ್ನಪ್ಪ ಗೌಡ ಕಾಣಿಕೆ ವಹಿಸಿದ್ದರು. ಸಮಿತಿ ಸದಸ್ಯರಾದ ನಿವೃತ್ತ ಶಿಕ್ಷಕ ಸದಾನಂದ ತೋಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಂಶುಪಾಲರಾದ ವೆಂಕಪ್ಪ ಗೌಡ ಕೇನಾಜೆ ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿಯನ್ನು ವಾಚಿಸಿದರು. ಅತಿಥಿಗಳಾಗಿ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಟೈಟಸ್ ವರ್ಗಿಸ್ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಶ್ರೀ ಯೋಗಿ ಉಪನ್ಯಾಸಕರಾದ ಶ್ರೀಮತಿ ರೂಪಾಲಕ ರೂಪಕಲಾ ಕೆ ಎಸ್ ಕಾಲೇಜಿನ ವಿದ್ಯಾರ್ಥಿ ನಾಯಕಿ ಕುಮಾರಿ ಸ್ವಾತಿ ಕೆ ಉಪಸ್ಥಿತರಿದ್ದರು. ಉಪನ್ಯಾಸ ಚಿದಾನಂದ ಕೆ ಸ್ವಾಗತಿಸಿದರು. ಉಪನ್ಯಾಸಕಿ ರೂಪಕಲಾ ವಂದಿಸಿದರು. ಉಪನ್ಯಾಸಕ ಉಮೇಶ್ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಭೆಯ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.