ಮರ್ಕಂಜ: ಗ್ರಾಮ ಸಭೆ

0

ಮರ್ಕಂಜ ಗ್ರಾಮ ಪಂಚಾಯತ್ ನ 2022-23ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಇಂದು ರೆಂಜಾಳ ಶ್ರೀ ವಿನಾಯಕ ಸಭಾಭವನದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ ಗುಂಡಿ‌ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ ಗೋವಿಂದ ಅಳವುಪಾರೆ ಹಾಗೂ ಪಂಚಾಯತ್ ಸದಸ್ಯರು , ಪಿ.ಡಿ.ಓ. ರವಿಚಂದ್ರ ಹಾಗೂ ಇಲಾಖಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.