ಜ.13 ರಂದು ಬಾಳುಗೋಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಉದ್ಘಾಟನೆ

0

ಬಾಳುಗೋಡಿನ ಬಸವನಗುಡಿಯಲ್ಲಿ ಬಾಳುಗೋಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಜ.13 ರಂದು ಉದ್ಘಾಟನೆಗೊಳ್ಳಲಿದೆ.ಬೆಳಿಗ್ಗೆ ಗಣಹೋಮ, ಬಳಿಕ ಗೋ ಪೂಜೆ ನಡೆದು, ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಹಾಲು ಸೊಸೈಟಿ ಉದ್ಘಾಟಿಸಲಿದ್ದಾರೆ. ಬಾಳುಗೋಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷೆ ಶ್ರೀಮತಿ ಶರ್ಮಿಳಾ ಕಟ್ಟೆಮನೆ ಅಧ್ಯಕ್ಷತೆ ವಹಿಸಲಿದ್ದಾರೆ. ವೇದಿಕೆಯಲ್ಲಿ ಹಾಲು ಒಕ್ಕೂಟದ ನಿರ್ದೆಶಕರು, ಸ್ಥಳೀಯಾಡಳಿದ ಜನಪ್ರತಿನಿಧಿಗಳು ಉಪಸ್ಥಿತಿ ಇರಲಿದ್ದಾರೆ.