ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

0

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇದರ ವತಿಯಿಂದ ಜ. 11 ರಂದು ಶ್ರೀ ಜಯಪ್ರಕಾಶ್ ನಾರಾಯಣ್ ರಾಷ್ಟ್ರೀಯ ಯುವ ಕೇಂದ್ರ ವಿದ್ಯಾನಗರ ಬೆಂಗಳೂರು ಇಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮೊರಾರ್ಜಿ ದೇಸಾಯಿ ವಸತಿ ಪಂಜ ಶಾಲೆಯ ವಿದ್ಯಾರ್ಥಿಗಳಾದ ತೇಜನ್ಯ ಕೆ ಎಚ್ (10 ನೇ ತರಗತಿ)100*4 ರಿಲೆಯಲ್ಲಿ ಪ್ರಥಮ ಸ್ಥಾನ ಹಾಗೂ ತಶ್ವಿನ್ ಕೆ ಎಸ್ 8 ನೇ ತರಗತಿ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.