ಕೆವಿಜಿ ಅಸ್ಪತ್ರೆ ರಕ್ತನಿಧಿ ಘಟಕದ ಮುಖ್ಯಸ್ಥ ಡಾ.ಮಹಾಂತದೇವು ನಿಧನ

0

ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಅನೇಕ ವರ್ಷಗಳಿಂದ ರಕ್ತ ನಿಧಿ ಘಟಕದ ಮುಖ್ಯಸ್ಥರಾಗಿದ್ದ ಡಾ.ಮಹಾಂತದೇವು ಅಲ್ಪಕಾಲದ ಅಸೌಖ್ಯದಿಂದ ಜ.12 ರಂದು ನಿಧನರಾದರು.
ಇವರಿಗೆ 76 ವರ್ಷ ವಯಸ್ಸಾಗಿತ್ತು.
ಮೃತರು ಮೂಲತಃ ಬೆಂಗಳೂರಿನವರಾಗಿದ್ದಾರೆ